ಕೋಲ್ಕತ್ತ: ಪಟ್ನಾದ ಬ್ಯಾಂಕೊಂದರಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳದ ಕೋಲ್ಕತ್ತದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಶೋಧ ಕಾರ್ಯ ನಡೆಸಿದರು.

ಅಲ್ಲಿಯ ಸ್ಥಳೀಯ ಉದ್ಯಮಿಗಳಿಗೆ ಮತ್ತು ರಾಜರ್‌ಹಾಟ್ ಪ್ರದೇಶದಲ್ಲಿಯ ಖಾಸಗಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ಸೇರಿದ ಸ್ವತ್ತುಗಳ ಮೇಲೆ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.