HEALTH TIPS

ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ಮತ ಎಣಿಕೆ ಕೇಂದ್ರಕೆಕ ಭೇಟಿ

                   ಕಾಸರಗೋಡು : ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ಕಾಸರಕೋಟ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭ  ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್,  ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪಿ. ಬಿಜೋಯ್, ಚುನಾವಣಾ ಅಪರ ಜಿಲ್ಲಾಧಿಕಾರಿ ಸೂಫಿಯಾನ್ ಅಹಮ್ಮದ್ ಅವರೊಂದಿಗೆ ಚರ್ಚೆ ನಡೆಸಿದರು.  ಸಹಾಯಕ ಚುನಾವಣಾಧಿಕಾರಿಗಳಾದ ಪಿ.ಶಾಜು, ಜಗ್ಗಿ ಪಾಲ್, ಪಿ.ಬಿನುಮೋನ್, ನಿರ್ಮಲ್ ರೀಟಾ ಗೋಮ್ಸ್, ಸಿರೋಶ್ ಪಿ.ಜಾನ್ ಅಜಯಕುಮಾರ್ ಪಿ. ಅಖಿಲ್ ಉಪಸ್ಥಿತರಿದ್ದರು. 

              ಮತ ಎಣಿಕೆ ಕೇಂದ್ರವಾಗಿರುವ ಪೆರಿಯಾ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಮುಖ್ಯ ಚುನಾವಣಾಧಿಕಾರಿಗಳು ಭೇಟಿ ನೀಡಿ ವಿವಿಧ ಬ್ಲಾಕ್‍ಗಳಲ್ಲಿರುವ ಸ್ಟ್ರಾಂಗ್ ರೂಂಗಳನ್ನು ಪರಿಶೀಲನೆ ನಡೆಸಿದರು. ಮತ ಎಣಿಕೆ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ವಿವರಿಸಿದರು.


  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries