ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಅಬಕಾರಿ ಹಗರಣ : ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್
0
ಮೇ 04, 2024
Tags