ಮುಳ್ಳೇರಿಯ: ಪಾಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅರ್ಥಶಾಸ್ತ್ರ, ಕಂಪ್ಯೂಟರ್ ಸೈನ್ಸ್ (ಹಿರಿಯ), ಮಲಯಾಳಂ, ಕನ್ನಡ, ವಾಣಿಜ್ಯ (ಜೂನಿಯರ್) ಶಿಕ್ಷಕರ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಮೇ.22ರಂದು 10ರಿಂದ ಶಾಲಾ ಕಾರ್ಯಾಲಯದಲ್ಲಿ ನಡೆಯುವ ಸಂದರ್ಶನಕ್ಕೆ ಅರ್ಹರು ಭಾಗವಹಿಸಬೇಕೆಂದು ಪ್ರಕಟಣೆಯಲಲಿ ತಿಳಿಸಲಾಗಿದೆ. ಮಾಹಿತಿಗೆ. ದೂರವಾಣಿ: 94465 53567 ಸಂಪರ್ಕಿಸಲು ಸೂಚಿಸಲಾಗಿದೆ.