ಸಮರಸ ಚಿತ್ರಸುದ್ದಿ: ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಸಂಸ್ಮರಣಾ ಸಮಾರಂಭ ಡಿಸಿಸಿ ಕಚೇರಿಯಲ್ಲಿ ನಡೆಯಿತು. ಸಂಸದ ರಜ್‍ಮೋಹನ್ ಉಣ್ಣಿತ್ತಾನ್ ದೀಪ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು.