ಚಂಡೀಗಢ: ಪಂಜಾಬ್‌ನ ಬಠಿಂಡಾ ಮತ್ತು ದೆಹಲಿಯಲ್ಲಿ ಖಾಲಿಸ್ತಾನ ಪರ ಘೋಷಣೆಗಳನ್ನು ಬರೆದ ಆರೋಪದ ಮೇರೆಗೆ ನಿಷೇಧಿತ 'ಸಿಖ್ ಫಾರ್ ಜಸ್ಟೀಸ್' ಸಂಘಟನೆಯ ಮೂವರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಗುಪ್ತಚರ ದಳದ ಘಟಕ ಹಾಗೂ ಬಠಿಂಡಾ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದರು.