ಬರ್ಧಮಾನ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಕಳಪೆ ಸಾಧನೆ ಮಾಡಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೋಲನ್ನು ಮನಗಂಡಿರುವ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
ವಯನಾಡ್‌ನಲ್ಲಿ ಸೋಲನ್ನು ಮನಗಂಡು ರಾಯ್‌ಬರೇಲಿಯಿಂದ ರಾಹುಲ್ ಸ್ಪರ್ಧೆ: ಪಿಎಂ ಮೋದಿ
0
ಮೇ 04, 2024
Tags