ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಷಿ ಅವರು ಮನೆಯಲ್ಲಿಯೇ ಮತದಾನ ಮಾಡಿದರು.

ಹಿರಿಯರಿಗೆ ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡಲು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದೆ.