HEALTH TIPS

ಸರ್ಕಾರಿ ಕಾಲೇಜು ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

             ಕಾಸರಗೋಡು: ಸರ್ಕಾರಿ ಕಾಲೇಜು, ಕಾಸರಗೋಡು 2024-25ನೇ ಶೈಕ್ಷಣಿಕ ವರ್ಷಕ್ಕೆ ಭೌತಶಾಸ್ತ್ರ, ಹಿಂದಿ, ಸಂಸ್ಕøತ, ಮಲಯಾಳ, ಪತ್ರಿಕೋದ್ಯಮ, ಪ್ರಾಣಿಶಾಸ್ತ್ರ ಮತ್ತು ವಾಣಿಜ್ಯ ವಿಷಯಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.

                  ಆಸಕ್ತ ಅಭ್ಯರ್ಥಿಗಳು ಕಾಲೇಜಿನ ವೆಬ್‍ಸೈಟ್ www.gck.ac.in  ಗೆ ಭೇಟಿ ನೀಡಿ, ಅರ್ಜಿ ಪಡೆದುಕೊಳ್ಳಬಹುದಾಗಿದೆ.  ಭರ್ತಿಗೊಳಿಸಿದ ಅರ್ಜಿ ಮತ್ತು ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಮೇ 30 ರಂದು ಸಂಜೆ 4ರ ಮೊದಲು ಕಾಲೇಜಿನ ಪ್ರಾಂಶುಪಾಲರಿಗೆ ವೈಯಕ್ತಿಕವಾಗಿ ಅಥವಾ  ನೀಡಲಾಗಿರುವ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ    ಸಲ್ಲಿಸಬೇಕು. ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 256027)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries