ಹೈದರಾಬಾದ್: ತೆಲಂಗಾಣದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದರಿಂದ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಒಂದು ತಾಸು ಹೆಚ್ಚಳ ಮಾಡಿ, ಬುಧವಾರ ಅಧಿಸೂಚನೆ ಹೊರಡಿಸಿದೆ.

ಈಗಿರುವ ಮತದಾನದ ಅವಧಿ ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ಅವಧಿ ಅನ್ವಯ ಬೆಳಿಗ್ಗೆ 7ರಿಂದ ಸಂಜೆ 6ರವರೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.