ಸಮರಸ ಚಿತ್ರಸುದ್ದಿ: ಕಾಸರಗೋಡು: ಚಿತ್ತಾರಿಯ ಕುದ್ರು ಶ್ರೀ ಮೂಕಾಂಬಿಕಾ ದೇವಸ್ಥಾನ ನವೀಕರಣ ಪುನ:ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೀಶ್ವರೀ ಕೃಪಾ ಪೋಷಿತ ಯಕ್ಷಗಾನ ಮಂಡಳಿಯಿಂದ `ಸಂಪೂರ್ಣ ದೇವಿ ಮಹಾತ್ಮೆ' ಪ್ರದರ್ಶನಗೊಂಡಿತು.