ನವದೆಹಲಿ: ವಿರೋಧ ಪಕ್ಷಗಳ ಆಡಳಿತಾವಧಿಯಲ್ಲಿ ಮುನ್ನೆಲೆಗೆ ಬಂದಿದ್ದ ಓಲೈಕೆ ಸಂಸ್ಕೃತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತ್ಯ ಹಾಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದರು.

'ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಮತ್ತು ಧರ್ಮವನ್ನು ಪರಿಗಣಿಸದೆ ಜನರ ಏಳಿಗೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ' ಎಂದು ಪ್ರತಿಪಾದಿಸಿದರು.