ಚೆನ್ನೈ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ(ಸಿಐಎಸ್‌ಎಫ್) ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಯೋಧರೊಬ್ಬರು ಶನಿವಾರ ತಮಿಳುನಾಡಿನಲ್ಲಿ ಗುಂಡು ತಗುಲಿ ಮೃತಪಟ್ಟಿದ್ದಾರೆ.

'ಮೃತ ಯೋಧ ರವಿಕಿರಣ್(37) ಅವರು ಶನಿವಾರ ಕಲ್ಪಕ್ಕಂನಿಂದ ತಮ್ಮ ತವರೂರು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ' ಎಂದು ಪೊಲೀಸರು ತಿಳಿಸಿದ್ದಾರೆ.