ಬನ್ಸ್ಕಾ ಬಿಸ್ಟ್ರಿಕಾ : ಗುಂಡಿನ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿರುವ ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ (59) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಶುಕ್ರವಾರ ತಿಳಿಸಿದ್ದಾರೆ.
ಗುಂಡಿನ ದಾಳಿ: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಆರೋಗ್ಯ ಸ್ಥಿತಿ ಗಂಭೀರ
0
ಮೇ 18, 2024
Tags