ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಪ್ರಫುಲ್ ಪಟೇಲ್ ಅವರು ಶುಕ್ರವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

'ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದೆ' ಎಂದು ಪಟೇಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.