ಮುಂಬೈ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ಮುಂಬೈ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎನ್.ಜೆ.ಜಾಮದಾರ್ ಅವರು, 'ಗೋಯಲ್ ಅವರ ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಲಾಗಿದೆ.
ಗೋಯಲ್ ಮತ್ತು ಅವರ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸೆಪ್ಟೆಂಬರ್ 2023ರಂದು ಗೋಯಲ್ ಅವರನ್ನು ಬಂಧಿಸಿದೆ.