HEALTH TIPS

ಕಾಸರಗೋಡು ಹಾಗೂ ಮಧೂರು ಶಾಲೆಗಳಲ್ಲಿ ಅಧ್ಯಾಪಕ ಹುದ್ದೆಗೆ ಸಂದರ್ಶನ

                  ಕಾಸರಗೋಡು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡಿನ ಯು.ಪಿ ಕನ್ನಡ ವಿಭಾಗ(ಯುಪಿಎಸ್‍ಟಿ)ದಲ್ಲಿ ಒಂದು ಶಿಕ್ಷಕ ಹುದ್ದೆ ತೆರವಾಗಿದ್ದು,  ಅಭ್ಯರ್ಥಿ ಆಯ್ಕೆಗಾಗಿ ಸಂದರ್ಶನ ಮೇ 28ರಂದು ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ನಡೆಯಲಿದೆ.

           ದಿನ ವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದ್ದು,  ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

                    ಮಧೂರು  ಅಧ್ಯಾಪಕ ಹುದ್ದೆಗೆ ಸಂದರ್ಶನ ಜೂ.1 ರಂದು

             ಮಧೂರು ಸರ್ಕಾರಿ ಕಿರಿಯ ಬುನಾದಿ ಶಾಲೆಯಲ್ಲಿ ಎಲ್.ಪಿ.ಎಸ್.ಎ ಕನ್ನಡ ಮತ್ತು ಪಾರ್ಟ್ ಟೈಂ ಅರಬಿಕ್ ಹುದ್ದೆಗಳು ದಿನವೇತನ ಆಧಾರದಲ್ಲಿ ನೇಮಕಾತಿ ನಡೆಸಲು ಜೂನ್ 1 ರಂದು ಬೆಳಗ್ಗೆ 11ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ. 




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries