ಪಣಜಿ: ಭಾರತೀಯ ನೌಕಾಪಡೆಯ ವಿಮಾನವೊಂದು ಶುಕ್ರವಾರ ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಕಾರಣ, ಇಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಗೋವಾ ವಿಮಾನನಿಲ್ದಾಣದ ನಿರ್ದೇಶಕ ಎಸ್‌ವಿಟಿ ಧನಂಜಯ ರಾವ್, 'ಸಂಜೆ 4.50ರಿಂದ 6.30ರವರೆಗೆ ರನ್‌ವೇ ಮುಚ್ಚಲಾಗಿತ್ತು.