ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡಿನ ತಾಳಿಪಡ್ಪು ಮೈದಾನದಲ್ಲಿ ಅಪೋಲೋ ಸರ್ಕಸ್ ಶನಿವಾರ ಆರಂಭಗೊಂಡಿತು. ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರತಿಪಕ್ಷ ಮುಖಂಡ ಪಿ.ರಮೇಶ್ ಮೊದಲಾದವರು ಪಾಲ್ಗೊಂಡಿದ್ದರು.