ನವದೆಹಲಿ: ಜುಲೈ 1ರಿಂದ ದೇಶದ ಎಲ್ಲೆಡೆ ಜಾರಿಗೆ ಬರಲಿರುವ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಭಾಗವಾಗಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡುವ ವಿಚಾರದಲ್ಲಿ ರಾಜ್ಯಗಳ ನೆರವು ಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯು ಜುಲೈ 1ರಿಂದ ಜಾರಿಗೆ ಬರಲಿವೆ.