ಸಮರಸ ಚಿತ್ರಸುದ್ದಿ: ಕುಂಬಳೆ: ಆರಿಕ್ಕಾಡಿ ಪಾರೆ ಶ್ರೀಭಗವತೀ ಆಲಿಚಾಮುಂಡಿ ಕ್ಷೇತ್ರ ಭಂಡಾರಸ್ಥಾನ, ಗುರುಪೀಠ, ಭಂಡಾರ ಮನೆಗೆ ಶಿಲಾನ್ಯಾಸ ನಡೆಯಿತು. ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.