ತೆಹ್ರಾನ್: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಬುಧವಾರ ಅಂತಿಮ ನಮನ ಸಲ್ಲಿಸಿದರು.

ಇರಾನ್‌ಗೆ ತೆರಳಿದ ಅವರು, ರೈಸಿ ಜತೆಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ವಿದೇಶಾಂಗ ಸಚಿವ ಹುಸೇನ್ ಅಮಿರ್ ಅಬ್ದುಲ್ಲಾಹಿಯಾನ್ ಹಾಗೂ ಕೆಲವು ಅಧಿಕಾರಿಗಳಿಗೆ ಅಂತಿಮ ನಮನ ಸಲ್ಲಿಸಿದರು.