ನವದೆಹಲಿ: ಪಂಜಾಬ್‌ನ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಗುರಿಂದರ್ ಸಿಂಗ್ ಧಿಲ್ಲೋನ್ ಅವರು ತಮ್ಮ ಪತ್ನಿ ಜೊತೆ ಮಂಗಳವಾರ ಇಲ್ಲಿ ಕಾಂಗ್ರೆಸ್ ಸೇರಿದರು.

ಪಂಜಾಬ್ ಪೊಲೀಸ್ ಸೇವೆಯಿಂದ ಈಚೆಗಷ್ಟೇ ಸ್ವಯಂ ನಿವೃತ್ತಿಯಾಗಿದ್ದ ಗುರಿಂದರ್ ಅವರನ್ನು ಎಐಸಿಸಿ ಪಂಜಾಬ್ ಉಸ್ತುವಾರಿ ದೇವೇಂದ್ರ ಯಾದವ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.