ಒಡೆಸಾ: ಉಕ್ರೇನ್‌ನ ಬಂದರು ನಗರಿ ಒಡೆಸಾದ ಕಡಲ ತೀರದಲ್ಲಿರುವ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಮೇಲೆ ರಷ್ಯಾವು ಸೋಮವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಐವರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದ ಕ್ಷಿಪಣಿ ದಾಳಿಗೆ ಮೃತಪಟ್ಟವರಲ್ಲಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿಯೂ ಸೇರಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಒಲೇಹ್ ಕಿಪರ್ ಮಾಹಿತಿ ನೀಡಿದ್ದಾರೆ.