ಪಟ್ನಾ: ಬಿಹಾರದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ನಿಧನರಾದರು ಎಂದು ಬಿಹಾರದ ಬಿಜೆಪಿ ಘಟಕ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.