ಬದಿಯಡ್ಕ: ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಕನ್ನಡ ಹಾಗೂ ಇಂಗ್ಲೀಷ್ (ಜೂನಿಯರ್) ಅಧ್ಯಾಪಕರ ಹುದ್ದೆಗಳಿಗೆ ದಿನವೇತನದ ಆಧಾರದಲ್ಲಿ ನೇಮಕಾತಿ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 30ರಂದು ಬೆಳಗ್ಗೆ 11ಕ್ಕೆ ಶಾಲೆಯಲ್ಲಿ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(9495015567)ಯನ್ನು ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ.