ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿ ಹಿರಿಯ ಪತ್ರಕರ್ತ ಮತ್ತು ಇಬ್ಬರು ಮಾಜಿ ನ್ಯಾಯಮೂರ್ತಿಗಳು ಪತ್ರ ಬರೆದಿದ್ದಾರೆ.

'ದಿ ಹಿಂದೂ' ಪತ್ರಿಕೆಯ ಮಾಜಿ ಸಂಪಾದಕ ಎನ್. ರಾಮ್, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮದನ್ ಲೋಕೊರ್ ಮತ್ತು ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ ಅವರು ಈ ಕುರಿತು ಪತ್ರ ಬರೆದಿದ್ದಾರೆ.