ತಿರುವನಂತಪುರಂ: ಎದೆನೋವಿನ ಕಾರಣ ವಿತ್ತ ಸಚಿವ ಕೆಎನ್ ಬಾಲಗೋಪಾಲ್ ಅವರನ್ನು ತಿರುವನಂತಪುರಂ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಅವರ ಹೃದಯದಲ್ಲಿ ಎರಡು ಬ್ಲಾಕ್‍ಗಳಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಯಿತು. ಬಾಲಗೋಪಾಲ್ ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.