ಸಮರಸ ಚಿತ್ರಸುದ್ದಿ: ಕಾಸರಗೋಡು: ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಬೋಧಿಸುವ ಶಾಲೆಗಳಲ್ಲಿ ಹೈಯರ್ ಸೆಕೆಂಡರಿ ಶಾಲೆಯ ಹಿರಿಯ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತೆ ಕೋರಿ ಶಿಕ್ಷಣ ಸಚಿವ ವಿ.ಶಿವನ್‍ಕುಟ್ಟಿ ಅವರಿಗೆ ಎನ್‍ಟಿಯು ರಾಜ್ಯಾಧ್ಯಕ್ಷ ಪಿ.ಎಸ್.ಗೋಪಕುಮಾರ್ ಮನವಿ ಸಲ್ಲಿಸಿದರು.