HEALTH TIPS

ಉತ್ತರಾಧಿಕಾರಿ ಸ್ಥಾನದಿಂದ ಆಕಾಶ್‌ರನ್ನು ವಜಾಗೊಳಿಸಿದ ಮಾಯಾವತಿ

            ಖನೌ: ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್(28) ಅವರನ್ನು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದಾರೆ.

               ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದಲೂ ಅವರನ್ನು ತೆಗೆದುಹಾಕಿದ್ದಾರೆ.

                 ಈ ಕುರಿತು 'ಎಕ್ಸ್‌' ನಲ್ಲಿ ಸಂದೇಶ ಪೋಸ್ಟ್ ಮಾಡಿರುವ ಮಾಯಾವತಿ, 'ಪಕ್ಷ ಮತ್ತು ಬಹುಜನ ಚಳುವಳಿಯ ಹಿತಾಸಕ್ತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ.         


       

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries