ಕಠ್ಮಂಡು: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಸೋಮವಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಅಧಿಕಾರ ವಹಿಸಿಕೊಂಡ 18 ತಿಂಗಳಲ್ಲಿ ನಾಲ್ಕು ಬಾರಿ ವಿಶ್ವಾಸಮತ ಪರೀಕ್ಷೆ ಎದುರಿಸಿದಂತಾಯಿತು.
ನೇಪಾಳ: ಮತ್ತೆ ವಿಶ್ವಾಸಮತ ಗೆದ್ದ ಪುಷ್ಪ ಕಮಲ್ ದಹಲ್ ಪ್ರಚಂಡ
0
ಮೇ 21, 2024
Tags