ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಬಿಜಾಪುರ ಜಿಲ್ಲಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಕಲ್ಸರ ನಡುವೆ ಗುಂಡಿನ ಚಕಮಕಿ ನಡೆದಿದೆ.