ಹೂಸ್ಟನ್: ಟೆಕ್ಸಾಸ್‌ನಲ್ಲಿ ಪುನಃ ಪ್ರಬಲ ಚಂಡಮಾರುತ ಆವರಿಸಿದ್ದು, ಭಾರಿ ಬಿರುಗಾಳಿಗೆ ಹಲವು ಮರಗಳು ನೆಲಕ್ಕುರುಳಿವೆ. ಹಲವು ಮನೆಗಳಿಗೆ ಹಾನಿಯಾಗಿದೆ. ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿದಿದೆ. ಪ್ರಕೃತಿ ವಿಕೋಪದಿಂದಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.