ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಬಿಜೆಪಿಯು ದೇಶದ ಸಂವಿಧಾನವನ್ನು ಬದಲಿಸಲಿದೆ' ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ರಾಜ್ಯ ಖಾತೆ ಸಚಿವ ರಾಮದಾಸ್ ಅಠಾವಳೆ ತಿಳಿಸಿದರು.

'ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ' ಎಂದು ರಾಹುಲ್ ಗಾಂಧಿ ಪದೇ ಪದೇ ಹೇಳುತ್ತಿದ್ದಾರೆ.