ಪುದುಚೇರಿ: ಪುದುಚೇರಿಯ ವಿಲ್ಲಿಯನೂರ್‌ನಲ್ಲಿ ತಿರುಕಾಮೇಶ್ವರರ್ ದೇವಾಲಯದಲ್ಲಿ ನಡೆದ ರಥೋತ್ಸವದಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ಗೃಹ ಸಚಿವ ಎ.ನಮಶಿವಾಯಂ ಹಾಗೂ ಪುದುಚೇರಿಯ ಲೆಪ್ಟಿನೆಂಟ್ ಗವರ್ನರ್ ಸಿ.ಪಿ ರಾಧಾಕೃಷ್ಣನ್ ಅವರು ರಥ ಎಳೆದಿದ್ದಾರೆ.
ಪುದುಚೇರಿ: ತಿರುಕಾಮೇಶ್ವರರ್ ದೇವಾಲಯದ ರಥ ಎಳೆದ ಮುಖ್ಯಮಂತ್ರಿ, ಗೃಹ ಸಚಿವ
0
ಮೇ 22, 2024
Tags