ಮಾಸ್ಕೊ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಿಖಾಯಿಲ್ ಮಿಶುಸ್ಟಿನ್ ಅವರನ್ನು ಪ್ರಧಾನಿಯಾಗಿ ಮರುನೇಮಕ ಮಾಡಿದ್ದಾರೆ.
ಮಾಸ್ಕೊ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಿಖಾಯಿಲ್ ಮಿಶುಸ್ಟಿನ್ ಅವರನ್ನು ಪ್ರಧಾನಿಯಾಗಿ ಮರುನೇಮಕ ಮಾಡಿದ್ದಾರೆ.
ಸ್ಪೀಕರ್ ವ್ಯಾಚೆಸ್ಲಾವ್ ವೊಲೊಡಿನ್ ಮಾತನಾಡಿ, 'ಪ್ರಧಾನಿ ಅಭ್ಯರ್ಥಿಯನ್ನಾಗಿ ಅನುಮೋದನೆ ನೀಡಲು ಶುಕ್ರವಾರ ಸಂಸತ್ತಿನ ಅಧಿವೇಶನವನ್ನು ಕರೆಯಲಾಗುವುದು' ಎಂದು ತಿಳಿಸಿದರು.