ಕುಂಬಳೆ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ತುಷಾರ್ ಕೆ.ಎಚ್, ದೀಕ್ಷಿತ ಎಸ್, ನಿಶ್ಮಿತ, ಫಾತಿಮತ್ ಸಾರಿಯ, ಫಾತಿಮ ಶಧಾ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ್ದಾರೆ. ಅವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.