ಚಂದ್ರಾಪುರ : ಹುಲಿಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಾರಾಷ್ಟ್ರದ ತಡೋಬಾ ಅಂಧಾರಿ ಹುಲಿ ಸಂರಕ್ಷಣಾ ಮೀಸಲು ಪ್ರದೇಶದಲ್ಲಿ 10 ಮಂದಿ ಮಾರ್ಗದರ್ಶಕರನ್ನು ಅಮಾನತು ಮಾಡಲಾಗಿದ್ದು, ಸಫಾರಿ ಸೇವೆಯನ್ನೂ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ : ಹುಲಿಗಳ ಸಂಚಾರಕ್ಕೆ ಅಡ್ಡಿ: ತಡೋಬಾ ಅಂಧಾರಿಯಲ್ಲಿ ಸಫಾರಿ ಸ್ಥಗಿತ
0
ಮೇ 28, 2024
Tags