ಭೋಪಾಲ್: ಮಧ್ಯಪ್ರದೇಶದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇನ್‌ಸ್ಪೆಕ್ಟರ್ ರಾಹುಲ್ ರಾಜ್ ಅವರನ್ನು ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಿಬಿಐ ತಿಳಿಸಿರುವುದಾಗಿ ಪಿಟಿಐ ಮೂಲಗಳು ಖಚಿತಪಡಿಸಿವೆ.