HEALTH TIPS

CBSE 10, 12 ನೇ ತರಗತಿ ಪರೀಕ್ಷೆ: ಮೇ 20ರ ನಂತರ ಫಲಿತಾಂಶ ಪ್ರಕಟ ಸಾಧ್ಯತೆ

               ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

             ಪರೀಕ್ಷೆಯ ಫಲಿತಾಂಶ ಪ್ರಕಟ ಕುರಿತ ಊಹಾಪೋಹಗಳ ನಡುವೆಯೇ ಈ ಸ್ಪಷ್ಟನೆ ಬಂದಿದೆ. ಮೇ 3ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂಬ ವದಂತಿ ಹಬ್ಬಿತ್ತು.

               ಆದರೆ, ಈ ವದಂತಿ ಸುಳ್ಳು ಎಂದು ಅಧಿಕಾರಿಗಳು ಸ್ಪಷ್ಪಪಡಿಸಿದ್ದು, "ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ" ಎಂದು ಮಂಡಳಿಯು ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಫೆಬ್ರವರಿ-ಏಪ್ರಿಲ್ ತಿಂಗಳ ನಡುವೆ 10 ಮತ್ತು 12ನೇ ತರಗತಿಯ ಪರೀಕ್ಷೆಯನ್ನು ನಡೆಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries