ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ರಾಮ್ ಅವರನ್ನು ₹100 ಕೋಟಿ ಮೌಲ್ಯದ ಆಸ್ತಿ ಗಳಿಸಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು.