ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ವೈ.ವಿ. ಕೃಷ್ಣ ಮತ್ತು ಎನ್. ವೇಣುಗೋಪಾಲ್ ಅವರು ಸಿಬಿಐನ ಹೆಚ್ಚುವರಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ವೈ.ವಿ. ಕೃಷ್ಣ ಮತ್ತು ಎನ್. ವೇಣುಗೋಪಾಲ್ ಅವರು ಸಿಬಿಐನ ಹೆಚ್ಚುವರಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಇವರಿಬ್ಬರೂ 1995ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಗಳಾಗಿದ್ದು, ಎ.ವೈ.ವಿ. ಕೃಷ್ಣ ಅವರು(ಅಸ್ಸಾಂ-ಮೇಘಾಲಯ ಕೇಡರ್) ಪ್ರಸ್ತುತ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ(ಸಿಆರ್‌ಪಿಎಫ್) ಮಹಾ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.