HEALTH TIPS

LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

            ವದೆಹಲಿ: 5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಚುನಾವಣೆ ನಡೆಯಲಿದ್ದು, 695 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

               ಒಟ್ಟು 1,586 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 749 ಅಂಗೀಕಾರವಾಗಿವೆ ಎಂದು ತಿಳಿಸಿದೆ.

                ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 512 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 301 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಉತ್ತರ ಪ್ರದೇಶದಲ್ಲಿ 466 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 147 ನಾಮಪತ್ರಗಳು ಅಂಗೀಕಾರವಾಗಿವೆ ಎಂದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries