ಶ್ರೀನಗರ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದಂದಿನಿಂದ ಇದುವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಗದು ಸೇರಿದಂತೆ ಒಟ್ಟು ₹95 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಅನಂತನಾಗ್- ರಜೌರಿ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಮತದಾನ ನಡೆಯುವುದರೊಂದಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ಪೂರ್ಣಗೊಂಡಿದೆ.