HEALTH TIPS

LS Polls India: ಮಧ್ಯಾಹ್ನ 3ರವರೆಗೆ ಶೇ 50 ರಷ್ಟು ಮತದಾನ

 ಸ್ಸಾಂ ಕಾಮರೂಪದಲ್ಲಿ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಅವರು ತಮ್ಮ ಕುಟುಂಬದವರ ಜೊತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.


ಲೋಕಸಭೆ ಚುನಾವಣೆ ನಡುವೆಯೇ ಬಿಜೆಪಿ ಸೇರಿದ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ

ಗುಜರಾತ್‌ನ ನಾಡಿಯಾಡ್‌ನಲ್ಲಿ ಕಾಲಿನ ಮೂಲಕ ಮತದಾನ ಮಾಡಿದ ವ್ಯಕ್ತಿ

ಉದ್ಯಮಿ ಗೌತಮ್ ಅದಾನಿ ಮತದಾನ

ಬೆಳಿಗ್ಗೆ 11ರ ಹೊತ್ತಿಗೆ 25.41 ರಷ್ಟು ಮತದಾನ

ಬೆಳಿಗ್ಗೆ 9 ಗಂಟೆಗೆ ಹೊತ್ತಿಗೆ ಶೇಕಡ 10.57ರಷ್ಟು ಮತದಾನ

ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾನ

ಅಹಮದಾಬಾದ್‌ನಲ್ಲಿ ಪತ್ನಿ ಸಮೇತರಾಗಿ ಆಗಮಿಸಿ ಮತದಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಧ್ಯಪ್ರದೇಶ: ಜಾನಪದ ಹಾಡುಗಳನ್ನು ಹಾಡುತ್ತಾ ಮತಕೇಂದ್ರಕ್ಕೆ ಬಂದ ಮಹಿಳೆಯರು

ನಟಿ ಜೆನಿಲಿಯಾ ಮತ್ತು ರಿತೇಶ್ ದೇಶ್‌ಮುಖ್ ಮತದಾನ

ಬಾರಾಮತಿಯಲ್ಲಿ ಎನ್‌ಸಿಪಿ ನಾಯಲಿ ಸುಪ್ರಿಯಾ ಸುಳೆ ಮತದಾನ

ದೇಶದಾದ್ಯಂತ 3ನೇ ಮತ್ತು ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್‌ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್‌ ಸಿಂಗ್‌ ಚೌಹಾನ್ ಮತ್ತು ದಿಗ್ವಿಜಯ್‌ ಸಿಂಗ್ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries