ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಮಳೆ ನಾಲ್ಕು ದಿನ ಏರು ಪೇರಾಗುವ ಸಾಧ್ಯತೆಯೂ ಇದೆ ಎಂದು ಐಎಂಡಿ ಹೇಳಿದೆ.ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ.