ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 10 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಇಂದು (ಭಾನುವಾರ) ದಾಳಿ ನಡೆಸಿದ್ದಾರೆ.

ದೇಶ ವಿರೋಧಿ ಚಟುವಟಿಕೆಗೆ ಸಂಬಂಧಿಸಿದಂತೆ ಕಳೆದ ಮೇ ತಿಂಗಳಲ್ಲಿ 'ಹಿಜ್ಬ್ ಉತ್ ತಹ್ರೀರ್' ಸಂಘಟನೆಯ ಆರು ಮಂದಿಯನ್ನು ಬಂಧಿಸಲಾಗಿತ್ತು.