HEALTH TIPS

ಜೂ.11 ರಂದು ಪಡ್ರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಹುದ್ದೆಗೆ ಸಂದರ್ಶನ

           ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿಯಿರುವ ಎಕನಾಮಿಕ್ಸ್, ಪೊಲಿಟಿಕಲ್ ಸಯನ್ಸ್, ಇಂಗ್ಲೀಷ್ ಶಿಕ್ಷಕ ಹುದ್ದೆಗಳಿಗೆ ದಿನ ವೇತನದ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿ ನಡೆಯಲಿದೆ.ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಜೂ.11 ರಂದು ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries