ಗ್ಯಾಂಗ್ಟಕ್: ಸಿಕ್ಕಿಂ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉತ್ತರ ಸಿಕ್ಕಿಂನಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ 1,200 ಪ್ರವಾಸಿಗರು ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ. ಇದರಲ್ಲಿ 15 ಮಂದಿ ವಿದೇಶಿ ಪ್ರವಾಸಿಗರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಕ್ಕಿಂನಲ್ಲಿ ಭಾರಿ ಮಳೆ : ಭೂಕುಸಿತ : ದಾರಿ ಮಧ್ಯೆ ಸಿಲುಕಿದ 1,200 ಪ್ರವಾಸಿಗರು
0
ಜೂನ್ 15, 2024
Tags