ನವದೆಹಲಿ: ವರ್ಷದ ಪ್ರಾರಂಭದಿಂದ ಇಲ್ಲಿಯವರೆಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) 12,600 ದೂರುಗಳನ್ನು ಸ್ವೀಕರಿಸಿದ್ದು, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ದೂರಗಳು ದಾಖಲಾಗಿವೆ ಎಂದು ಆಯೋಗದ ಅಧಿಕೃತ ದತ್ತಾಂಶ ತಿಳಿಸಿದೆ.
12 ಸಾವಿರಕ್ಕೂ ಹೆಚ್ಚು ದೂರು ಸ್ವೀಕರಿಸಿದ ಮಹಿಳಾ ಆಯೋಗ
0
ಜೂನ್ 19, 2024
Tags